ಕನ್ನಡ ವಿಶ್ವವಿದ್ಯಾಲಯಕ್ಕೆ ನಿಮಗೆ ಆತ್ಮೀಯ ಸುಸ್ವಾಗತ .....
 
     
ಅಧ್ಯಯನಾಂಗ : ಘಟಿಕೋತ್ಸವ ಅರ್ಜಿ 2011|2011-12 : ದೂರಶಿಕ್ಷಣ ಕೇಂದ್ರದ ಫಾರಂಗಳು : ವಿವರಣಾ ಪತ್ರ | ಅಡ್ಮಿಷನ್ ಫಾರಂ | ಬ್ಯಾಂಕ್ ಚಲನ್ | ಪರೀಕ್ಷೆಯ ಅಪ್ಲಿಕೇಶನ್ ಫಾರಂ | ಘಟಿಕೋತ್ಸವ ಫಾರಂ | 2011-12 : ಬಿವಿಎ, ಕಲಾಮೂಲ ಕೋರ್ಸ್ ಗಳು : ಅಪ್ಲಿಕೇಶನ್ ಫಾರಂ
ಕುವೆಂ ಪು ಕನ್ನಡ ತಂತ್ರಾಂಶ
 

ಆವೃತ್ತಿ 2.0, ಯುನಿಕೋಡ್ 1.0 ಮತ್ತು ಎನ್.ಟಿ. 1.

 
   
   
ಮಾಹಿತಿ ಹಕ್ಕು ಕಾಯ್ದೆ
·

ಮಾಹಿತಿ ಹಕ್ಕು ಕಾಯ್ದೆಯ ಅಧಿಕಾರಿಗಳು

   
· ರಾಗಿಂಗ್ ವಿರುದ್ಧದ ಸೆಲ್
 

"ವಿದ್ಯಾರಣ್ಯ" ಕನ್ನಡ ವಿಶ್ವವಿದ್ಯಾಲಯಕ್ಕೆ ಇಟ್ಟ ಸಾರ್ಥಕನಾಮ. ಪ್ರಾಕೃತಿಕವಾಗಿ ಮೋಹಕವಾಗಿದ್ದು ತನ್ನ ತಗ್ಗು ದಿಣ್ಣೆಗಳಿಂದ ಕಣ್ಮನ ಸೆಳೆಯುವ ಸುಮಾರು 700 ಎಕರೆಗಳ ವಿಸ್ತಾರವಾದ ಆವರಣವಿದು. ಇಲ್ಲಿಯ ಕಟ್ಟಡಗಳು ವಿಜಯನಗರ ಕಾಲದ ಮಂಟಪಗಳ ವಿಶಿಷ್ಟತೆಯಲ್ಲಿ ರೂಪುಗೊಂಡಿದೆ. ವಿಶ್ವವಿದ್ಯಾಲಯದ ಮುಂಭಾಗಗಳಲ್ಲಿರುವ 'ಅಕ್ಷರ'ದಲ್ಲಿ ಗ್ರಂಥಾಲಯ ಮತ್ತು ವಸ್ತುಸಂಗ್ರಹಾಲಯಗಳಿವೆ. "ಕ್ರಿಯಾಶಕ್ತಿ'' ಆಡಳಿತದ ಕೇಂದ್ರ. ಸಾಂಸ್ಕೃತಿಕ ಚಟುವಟಿಕೆಗಳ ತಾಣ. 'ಭುವನ ವಿಜಯ'. ವಿವಿಧ ನಿಕಾಯಗಳ ವಿವಿಧ ವಿಭಾಗಗಳು 'ತ್ರಿಪದಿ', 'ಕೂಡಲಸಂಗಮ', 'ತುಂಗಭದ್ರ', 'ಘಟಿಕಾಲಯ', 'ಕೇಶೀರಾಜ', 'ಹರಿಹರ', 'ನಾಗವರ್ಮ', 'ಅಕ್ಕ', 'ಅಲ್ಲಮ', 'ನಾದಲೀಲೆ', 'ಕಂಠಪತ್ರ', 'ಜಕ್ಕಣ ಮಂಟಪ' ಮುಂತಾದ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿದೆ. ಪಂಪ ಸಭಾಂಗಣ ಸಾಹಿತ್ಯ ಚಟುವಟಿಕೆಗಳ ತಾಣ. "ಸಿರಿಗನ್ನಡ'' ಸಂಶೋಧನಾ ಗ್ರಂಥಾಲಯ "ಸರ್ವಜ್ಞ" ಕಟ್ಟಡದಲ್ಲಿ ಆವರಣದ ಹೃದಯಭಾಗದಲ್ಲಿ ತಲೆಯೆತ್ತಿ ನಿಂತಿದೆ. ಬುಡಕಟ್ಟು ಮತ್ತು ಜಾನಪದ ಅಧ್ಯಯನದ ನೆಲೆಯಾಗಿ ಗ್ರಾಮೀಣ ವಾಸ್ತು ಶೈಲಿಯಲ್ಲಿರುವುದು 'ಗಿರಿಸೀಮೆ'. ಗ್ರೀಕ್ ರಂಗಭೂಮಿಯ ವಿನ್ಯಾಸದಲ್ಲಿ ರೂಪುಗೊಂಡ 'ನವರಂಗ' ಬಯಲು ರಂಗಭೂಮಿ ಕೆರೆಯ ತಟದಲ್ಲಿ ಸುಂದರವಾಗಿ ಮೈದೆಳೆದು ನಿಂತಿದೆ. ಪ್ರಸಾರಾಂಗ ಸೇರಿದಂತೆ ವಿಶ್ವವಿದ್ಯಾಲಯದ ಇಡೀ ಆವರಣ ವಿಶಿಷ್ಟ ರೀತಿಯಲ್ಲಿ ರೂಪುಗೊಂಡಿದ್ದು ಬಸವಣ್ಣನವರ 'ಅಂತರಂಗ-ಬಹಿರಂಗ' ಸೌಂದರ್ಯದ ಸಮನ್ವಯ ಇಲ್ಲಿ ನಡೆದಿದೆ. ವಿಶ್ವವಿದ್ಯಾಲಯದ ಉದ್ದೇಶ ಸಾಧಿಸಲು ಆಡಳಿತ ವಿನ್ಯಾಸ, ಶಿಕ್ಷಣ ವಿನ್ಯಾಸ ಮತ್ತು ಪೂರಕ ವಿನ್ಯಾಸಗಳೆಂಬ ತ್ರಿಮುಖ ವಿನ್ಯಾಸಗಳನ್ನು ರೂಪಿಸಲಾಗಿದೆ.

 
   
   
   
   
 

 

ಘೋಷಣೆಗಳು
·
2011-12 : ದೂರಶಿಕ್ಷಣ ಕೇಂದ್ರ
 
  ಸಂಪರ್ಕ ತರಗತಿಗಳ ವೇಳಾಪಟ್ಟಿ  
   
·  
 
 
 
 
 
 
 
 
 
 
     
ಸೂಚನಾ ಫಲಕ

·
ಪ್ರಸಾರಾಂಗ : ಜರ್ನಲ್ ಆಫ್ ಕರ್ನಾಟಕ ಸ್ಟಡೀಸ್ ಟೆಂಡರ್ ಅರ್ಜಿ
 
· ಪ್ರಸಾರಾಂಗ : ಜರ್ನಲ್ ಆಫ್ ಕರ್ನಾಟಕ ಸ್ಟಡೀಸ್ ಟೆಂಡರ್ ವಿವರಗಳು  
     
     
2011 © ಕನ್ನಡ ವಿಶ್ವವಿದ್ಯಾಲಯ , ಹಂಪಿ | ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ | ಕೊನೆಯ ಬದಲಾವಣೆ 19ನೇ April 2012
Browser Support - Internet Explorer 7 and above | Best Viewed Resolution - 1024 X 768 Pixels